ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬಂಧನದ ಭೀತಿ…

0
125

ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಕೋರ್ಟ್​, ಹೆಚ್​ಡಿಕೆ ಮಧ್ಯಂತರ ಜಾಮೀನು ಅರ್ಜಿ ವಜಾ ಮಾಡಿದೆ,. ಹೀಗಾಗಿ ಕುಮಾರಸ್ವಾಮಿ ಗೆ ಮತ್ತೆ ಬಂಧನ ಭೀತಿ ಶುರುವಾಗಿದೆ. ಯಾವುದೇ ಕ್ಷಣದಲ್ಲೂ ಹೆಚ್​ಡಿಕೆ ಬಂಧನವಾಗುವ ಸಾಧ್ಯತೆಯಿದೆ.

 Click this button or press Ctrl+G to toggle between Kannada and English