ಪಿ.ವಿ ಸಿಂಧೂಗೆ ಪದ್ಮಭೂಷಣ ಪ್ರಶಸ್ತಿ ಶಿಫಾರಸ್ಸು

0
119

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ, ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧೂರವರನ್ನ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ. ಕಳೆದೊಂದು ವರ್ಷದಲ್ಲಿ ಒಲಿಂಪಿಕ್ಸ್ ಪದಕ ಸೇರಿದಂತೆ, ಅನೇಕ ಪ್ರಶಸ್ತಿ ಗೆದ್ದಿರುವ ಸಾಧನೆ ಮಾಡಿರುವ ಸಿಂಧೂರವರನ್ನ ಕ್ರೀಡಾ ಇಲಾಖೆ ದೇಶದ ಮೂರನೇ ಅತಿದೊಡ್ಡ ಗೌರವ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ.

 Click this button or press Ctrl+G to toggle between Kannada and English