ಮಥುರಾದಲ್ಲಿ ಪೊಲೀಸರಿಂದಲೇ ಸಾಮೂಹಿಕ ಅತ್ಯಾಚಾರ

0
557

ವಿಫಲವಾಯ್ತಾ ಆಂಟಿ ರೋಮಿಯೋ ಸ್ಕ್ವಾಡ್?

ಮಥುರಾ: ಉತ್ತರಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಈ ಬಾರಿ ಇಬ್ಬರು ಪೊಲೀಸರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಥುರಾದಲ್ಲಿ ತಮ್ಮ ಮನೆಯಲ್ಲಿ ಬಾಡಿಗೆಯಲ್ಲಿ ವಾಸವಾಗಿದ್ದವರಿಂದಲೇ ಈ ದುಷ್ಕೃತ್ಯ ನಡೆದಿದೆ. ಮಹಿಳೆಯರ ರಕ್ಷಣೆಗಾಗಿ ರಚಿಸಲಾಗಿದ್ದ ಆಂಟಿ ರೋಮಿಯೋ ಸ್ಕ್ವಾಡ್ ಏನಾಗಿದೆ ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ಘಟನೆ ಕುರಿತು ಮಥುರಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 Click this button or press Ctrl+G to toggle between Kannada and English