ವಿರಾಟ ದಾಖಲೆ

0
375

ಐಸಿಸಿ ವಾರ್ಷಿಕ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಯ್ಕೆಯಾಗಿದ್ದಾರೆ. ಅಲ್ದೆ, ಐಸಿಸಿಯ ಪ್ರತಿಷ್ಠಿತ ಗ್ಯಾರಿ ಸೋಬರ್ಸ್ ಪ್ರಶಸ್ತಿಗೂ ವಿರಾಟ್ ಆಯ್ಕೆಯಾಗಿದ್ದಾರೆ. ಇನ್ನು, ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗಾಗಿ ವಿರಾಟ್ ಕೊಹ್ಲಿಯನ್ನೇ ಆಯ್ಕೆ ಮಾಡಿರೋ ಐಸಿಸಿ, ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ಪ್ರಕಟಿಸಿದೆ.

 Click this button or press Ctrl+G to toggle between Kannada and English